Realtime blog statisticsweb statistics
udupibits.in
Breaking News
ಉಡುಪಿ: ಅಕ್ರಮ ದಂಧೆಕೋರರಿಂದ ಹಣ ವಸೂಲಿ- ಉಡುಪಿ ನಗರ ಪೊಲೀಸ್ ಠಾಣೆಯ ಎಸ್ ಬಿ ಪಿಸಿ ಮಯ್ಯದ್ದಿ ವಿರುದ್ಧ ದೂರು.

ಕಾಸರಗೋಡು: ಸರಕಾರಿ ಶಾಲೆಗಳ ಶಿಕ್ಷಕರ ಸಮ್ಮೇಳನ

ಕಾಸರಗೋಡು: ಸರಕಾರಿ ಶಾಲೆಗಳ ಶಿಕ್ಷಕರ ಸಂಘಟನೆ (ಜಿಎಸ್ಟಿಯು)ಯ ಕಾಸರಗೋಡು ಉಪಜಿಲ್ಲಾ ಮಟ್ಟದ ಸಮ್ಮೇಳನ ಇಂದು ಚೆರ್ಕಳದ ಸೆಂಟ್ರಲ್ ಜಿ.ಎಚ್.ಎಸ್.ಎಸ್. ಶಾಲಾ ಪರಿಸರದಲ್ಲಿ ನಡೆಯಿತು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ತಚ್ಚಂಗಾಡ್ ಬಾಲಕೃಷ್ಣನ್ ಸಮ್ಮೇಳವನ್ನು ಉದ್ಘಾಟಿಸಿದರು. ಸಂಘಟನೆಯ ಪ್ರಮುಖ ಪದಾಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *