Realtime blog statisticsweb statistics
udupibits.in
Breaking News
ಉಡುಪಿ: ಅಕ್ರಮ ದಂಧೆಕೋರರಿಂದ ಹಣ ವಸೂಲಿ- ಉಡುಪಿ ನಗರ ಪೊಲೀಸ್ ಠಾಣೆಯ ಎಸ್ ಬಿ ಪಿಸಿ ಮಯ್ಯದ್ದಿ ವಿರುದ್ಧ ದೂರು.

ಅವಿವಾಹಿತ ಯುವತಿ ನಾಪತ್ತೆ

ಉಡುಪಿ: ಚೇರ್ಕಾಡಿ ಗ್ರಾಮದ ಪ್ರಗತಿ ನಗರ ನಿವಾಸಿ ಸೋಮ ಎಂಬವರ ಪುತ್ರಿ ಉಷಾ (20) ನಿಗೂಡವಾಗಿ ನಾಪತ್ತೆಯಾಗಿದ್ದಾಳೆ.

ಫೆ.9ರಂದು ಮದ್ಯಾಹ್ನ ಮನೆಯಲ್ಲಿ ಹೇಳದೆ ಹೊರಗಡೆ ಹೋಗಿದ್ದ ಉಷಾ, ಮನೆಗೆ ಮರಳದೆ ಕಾಣೆಯಾಗಿದ್ದಾಳೆ. ಅವಿವಾಹಿತೆಯಾಗಿರುವ ಉಷಾ ಕಾಣೆಯಾಗಿರುವ ಬಗ್ಗೆ ಆಕೆಯ ತಾಯಿ ಲಕ್ಷ್ಮೀ ನೀಡಿದ ದೂರಿನಂತೆ ಬ್ರಹ್ಮಾವರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Leave a Reply

Your email address will not be published. Required fields are marked *