Realtime blog statisticsweb statistics
udupibits.in
Breaking News
ಉಡುಪಿ: ಅಕ್ರಮ ದಂಧೆಕೋರರಿಂದ ಹಣ ವಸೂಲಿ- ಉಡುಪಿ ನಗರ ಪೊಲೀಸ್ ಠಾಣೆಯ ಎಸ್ ಬಿ ಪಿಸಿ ಮಯ್ಯದ್ದಿ ವಿರುದ್ಧ ದೂರು.

ತ್ರಾಸಿ ಬೀಚಿನಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ !

ಉಡುಪಿ: ಕುಂದಾಪುರ ತಾಲೂಕು ತ್ರಾಸಿ ಗ್ರಾಮದ ಹೊಸಪೆಟೆ ಬೀಚಿನಲ್ಲಿ ಫೆ.10ರಂದು ಮಧ್ಯಾಹ್ನ ಸುಮಾರು 45ರಿಂದ 50 ವರ್ಷ ಪ್ರಾಯದ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ.

ಮಹಿಳೆ ಬೇರೆಲ್ಲೋ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಿರಬಹುದು ಅಥವಾ ಅಕಸ್ಮಾತ್ ನೀರಿಗೆ ಬಿದ್ದು ಮೃತಪಟ್ಟಿರಬಹುದು. ಅದೆಲ್ಲಿಂದಲೋ ತೇಲುತ್ತಾ ತ್ರಾಸಿ ಕಡಲ ಕಿನಾರೆಗೆ ಬಂದಿರಬಹುದೆಂದು ಊಹಿಸಲಾಗಿದೆ.

ಈ ಬಗ್ಗೆ ಹರೀಶ್ ಖಾರ್ವಿ ಎಂಬವರು ನೀಡಿದ ದೂರಿನಂತೆ ಗಂಗೊಳ್ಳಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಮೃತ ಮಹಿಳೆಯನ್ನು ಗುರುತಿಸಬಲ್ಲವರು ಗಂಗೊಳ್ಳಿ ಅಥವಾ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬಹುದಾಗಿದೆ.

 

 

 

Leave a Reply

Your email address will not be published. Required fields are marked *