Realtime blog statisticsweb statistics
udupibits.in
Breaking News
ಉಡುಪಿ: ಅಕ್ರಮ ದಂಧೆಕೋರರಿಂದ ಹಣ ವಸೂಲಿ- ಉಡುಪಿ ನಗರ ಪೊಲೀಸ್ ಠಾಣೆಯ ಎಸ್ ಬಿ ಪಿಸಿ ಮಯ್ಯದ್ದಿ ವಿರುದ್ಧ ದೂರು.

ಉದ್ಯಾವರ ಶಾಲೆಯಲ್ಲಿ ವಾಚನ ದಿನಾಚರಣೆ

ಮಂಜೇಶ್ವರ(ಕಾಸರಗೋಡು): ಕಣ್ವತೀರ್ಥದಲ್ಲಿರುವ ಉದ್ಯಾವರ ಭಗವತಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂನ್ 19ರಂದು ವಾಚನ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದ ಅಂಗವಾಗಿ ಪುಸ್ತಕ ಪ್ರದರ್ಶನ ಏರ್ಪಡಿಸಲಾಗಿತ್ತು. ಮಕ್ಕಳಿಗೆ ಪುಸ್ತಕ ಓದಲು ಪ್ರೋತ್ಸಾಹಿಸುವುದು, ನೀಡುವುದರ ಜೊತೆಗೆ ಓದುವ ಟಿಪ್ಪಣಿ ಬರೆಯುವ ಸ್ಪರ್ಧೆಯನ್ನು ಏರ್ಪಡಿಸಲಾಯಿತು.

ಶಾಲಾ ಅಧ್ಯಾಪಕರಾದ ಜಯಪ್ರಶಾಂತ್ ಪಾಲೆಂಗ್ರಿ, ಅಬ್ದುಲ್ ಮಜೀದ್, ಆಧ್ಯಾಪಿಕೆಯರಾದ ಭವ್ಯಶ್ರೀ ಯನ್, ನಿಖಿಲ ಸಹಕರಿಸಿದರು.

vachana dina-1vachana dina-2

Leave a Reply

Your email address will not be published. Required fields are marked *