Realtime blog statisticsweb statistics
udupibits.in
Breaking News
ಉಡುಪಿ: ಅಕ್ರಮ ದಂಧೆಕೋರರಿಂದ ಹಣ ವಸೂಲಿ- ಉಡುಪಿ ನಗರ ಪೊಲೀಸ್ ಠಾಣೆಯ ಎಸ್ ಬಿ ಪಿಸಿ ಮಯ್ಯದ್ದಿ ವಿರುದ್ಧ ದೂರು.

ಮಹಿಳೆ ಶವ ಬಾವಿಯಲ್ಲಿ ಪತ್ತೆ

ಉಡುಪಿ: ಕಾರ್ಕಳ ತಾಲೂಕು ಚಾರ ಗ್ರಾಮದ ಮುಂಡಾಡಿಜೆಡ್ಡುವಿನ ಮನೆಯಿಂದ ಜೂನ್ 2ರಂದು ಮಧ್ಯಾಹ್ನ 12 ಗಂಟೆಗೆ ಕಾಣೆಯಾಗಿದ್ದ ಶಾಂತಲಾ ಪ್ರಭು (45) ಎಂಬವರ ಮೃತದೇಹ ಪ್ರಭಾಕರ ಹೆಗ್ಡೆ ಎಂಬವರಿಗೆ ಸೇರಿದ ಜಾಗದಲ್ಲಿರುವ ತೆರೆದ ಬಾವಿಯಲ್ಲಿ ಪತ್ತೆಯಾಗಿದೆ.

ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *