Realtime blog statisticsweb statistics
udupibits.in
Breaking News
ಉಡುಪಿ: ಜಿಲ್ಲೆಯ 25 ಮಂದಿ ಪೊಲೀಸ್ ವಾಹನ ಚಾಲಕ ಸಿಬ್ಬಂದಿಗಳ ಪರಸ್ಪರ ವರ್ಗಾವಣೆ.

ಆಸ್ಪತ್ರೆಯಲ್ಲಿ ನೇಣಿಗೆ ಶರಣಾದ ರೋಗಿ !

ಉಡುಪಿ: ಹೊಟ್ಟೆನೋವಿಗೆ ಸಂಬಂಧಿಸಿದಂತೆ ಕಾರ್ಕಳದ ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು ಸಂಸೆ ಗ್ರಾಮದ ಕಡೆಮನೆ ನಿವಾಸಿ ಜಗದೀಶ್ (32) ಎಂಬವರು ಆಸ್ಪತ್ರೆಯಲ್ಲಿಯೇ ನೇಣು ಬಿಗಿದು ದೇಹ ಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Leave a Reply

Your email address will not be published. Required fields are marked *