Realtime blog statisticsweb statistics
udupibits.in
Breaking News
ಉಡುಪಿ: ಅಕ್ರಮ ದಂಧೆಕೋರರಿಂದ ಹಣ ವಸೂಲಿ- ಉಡುಪಿ ನಗರ ಪೊಲೀಸ್ ಠಾಣೆಯ ಎಸ್ ಬಿ ಪಿಸಿ ಮಯ್ಯದ್ದಿ ವಿರುದ್ಧ ದೂರು.

ಅವಿವಾಹಿತ ಯುವತಿ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಕುರ್ಕಾಲು ಗ್ರಾಮದ ಕುಂಜಾರುಗಿರಿ ಎಂ.ಜಿ.ಕಂಪೌಂಡ್ ನಿವಾಸಿ ವರದರಾಜ್ ರವರ ಪುತ್ರಿ ಕು.ಗಾಯತ್ರಿ (19) ಎಂಬಾಕೆ ಆಗೋಸ್ತ್ 7ರಿಂದ ನಾಪತ್ತೆಯಾಗಿದ್ದಾಳೆ.

ಆ.7ರ ಬೆಳಿಗ್ಗೆ ಗಂಟೆ 8.30ಕ್ಕೆ ಕುಂಜಾರುಗಿರಿ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋದ ಗಾಯತ್ರಿ ಮನೆಗೆ ಮರಳದೆ ನಾಪತ್ತೆಯಾಗಿದ್ದಾಳೆ. ಈ ಬಗ್ಗೆ ವರದರಾಜ್ ನೀಡಿದ ದೂರಿನಂತೆ ಶಿರ್ವ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *