Realtime blog statisticsweb statistics
udupibits.in
Breaking News
ಉಡುಪಿ: ಅಕ್ರಮ ದಂಧೆಕೋರರಿಂದ ಹಣ ವಸೂಲಿ- ಉಡುಪಿ ನಗರ ಪೊಲೀಸ್ ಠಾಣೆಯ ಎಸ್ ಬಿ ಪಿಸಿ ಮಯ್ಯದ್ದಿ ವಿರುದ್ಧ ದೂರು.

ಯುವಕ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಕಳತ್ತೂರು ಗ್ರಾಮದ ಪಯ್ಯಾರು ಮದುರ ಸ್ಟೋರ್ ಬಳಿಯ ನಿವಾಸಿ ಇಬ್ರಾಹಿಂ ಬಶೀರ್ ರವರ ಪುತ್ರ ಶಾರೂಕ್ (22) ಆಗೋಸ್ತ್ 7ರ ಬೆಳಿಗ್ಗೆ ಗಂಟೆ 8.30ಕ್ಕೆ ಕ್ಯಾಟರಿಂಗ್ ಕೆಲಸಕ್ಕೆ ಬ್ರಹ್ಮಾವರಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋದವನು ಮನೆಗೆ ಮರಳದೆ ನಾಪತ್ತೆಯಾಗಿದ್ದಾನೆ.

ಈ ಬಗ್ಗೆ ಇಬ್ರಾಹಿಂ ಬಶೀರ್ ನೀಡಿದ ದೂರಿನಂತೆ ಶಿರ್ವ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *