Realtime blog statisticsweb statistics
udupibits.in
Breaking News
ಉಡುಪಿ: ಅಕ್ರಮ ದಂಧೆಕೋರರಿಂದ ಹಣ ವಸೂಲಿ- ಉಡುಪಿ ನಗರ ಪೊಲೀಸ್ ಠಾಣೆಯ ಎಸ್ ಬಿ ಪಿಸಿ ಮಯ್ಯದ್ದಿ ವಿರುದ್ಧ ದೂರು.

ಬಾಲಕಿ ನೇಣಿಗೆ ಶರಣು

ಉಡುಪಿ: ಮೂಲತಹ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕು ಮೇಡ್ಲೆರಿ ತಾಂಡಾದವಳಾಗಿದ್ದು, ಪ್ರಸ್ತುತ ಮಲ್ಪೆಯಲ್ಲಿ ವಾಸವಾಗಿರುವ ಪರಮೇಶ ಲಮಾಣಿ ಎಂಬವರ ಪುತ್ರಿ ಲಲಿತಾ (9) ಮನೆಯೊಳಗೆ ನೇಣು ಬಿಗಿದು ದೇಹಹತ್ಯೆ ಮಾಡಿಕೊಂಡಿದ್ದಾಳೆ.

ಲಲಿತಾ, ಮಲ್ಪೆ ಫಿಶರೀಸ್ ಶಾಲೆಯಲ್ಲಿ 3ನೇ ತರಗತಿಯಲ್ಲಿ ಕಲಿಯುತ್ತಿದ್ದಳು. ಕಾರಣ ತಿಳಿದುಬಂದಿಲ್ಲ. ಮಲ್ಪೆ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *