Realtime blog statisticsweb statistics
udupibits.in
Breaking News
ಉಡುಪಿ: ಅಕ್ರಮ ದಂಧೆಕೋರರಿಂದ ಹಣ ವಸೂಲಿ- ಉಡುಪಿ ನಗರ ಪೊಲೀಸ್ ಠಾಣೆಯ ಎಸ್ ಬಿ ಪಿಸಿ ಮಯ್ಯದ್ದಿ ವಿರುದ್ಧ ದೂರು.

ವ್ಯಕ್ತಿ ನೇಣಿಗೆ ಶರಣು

ಉಡುಪಿ: ಉಡುಪಿ ತಾಲೂಕು ಮೂಡುಬೆಳ್ಳೆ ಸಮೀಪದ ಗಣಪನಕಟ್ಟೆ ಮಂಚೆಟ್ಟು ಮನೆಯ ವಿಕ್ಟರ್ ಮೆಂಡೋನ್ಸಾ (55) ಎಂಬವರು ನೇಣು ಬಿಗಿದು ದೇಹಹತ್ಯೆ ಮಾಡಿಕೊಂಡಿದ್ದಾರೆ.

ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಮೃತರ ಪತ್ನಿ ರಮಣಿ ಮೆಂಡೋನ್ಸಾ ನೀಡಿದ ಹೇಳಿಕೆಯಂತೆ ಶಿರ್ವ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *