Realtime blog statisticsweb statistics
udupibits.in
Breaking News
ಉಡುಪಿ: ಅಕ್ರಮ ದಂಧೆಕೋರರಿಂದ ಹಣ ವಸೂಲಿ- ಉಡುಪಿ ನಗರ ಪೊಲೀಸ್ ಠಾಣೆಯ ಎಸ್ ಬಿ ಪಿಸಿ ಮಯ್ಯದ್ದಿ ವಿರುದ್ಧ ದೂರು.

ಕಾಲು ಜಾರಿ ಬಿದ್ದು ಮೃತ್ಯು

ಉಡುಪಿ: ಉಡುಪಿ ತಾಲೂಕು ಬೆಳ್ಳೆ ಗ್ರಾಮದ ಪಡುಬೆಳ್ಳೆ ನಿವಾಸಿ ಇಬ್ರಾಹಿಂ ಬ್ಯಾರಿ (65) ಎಂಬವರು ಆಕಸ್ಮಿಕವಾಗಿ ಮನೆಯಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.
ಈ ಬಗ್ಗೆ, ಮೃತರ ಪುತ್ರಿ ಶ್ರೀಮತಿ ಜೀತನ್ ನೀಡಿದ ಹೇಳಿಕೆಯಂತೆ ಶಿರ್ವ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *