Realtime blog statisticsweb statistics
udupibits.in
Breaking News
# ಮಾಹಿತಿ ಹಕ್ಕು ಕಾಯಿದೆ ಉಲ್ಲಂಘನೆ ಮಾಡಿದವರಿಗೆ ದಂಡ, ಅರ್ಜಿದಾರರಿಗೆ ಪರಿಹಾರ ಕೊಡಿಸುವಲ್ಲಿ ರಾಜ್ಯ ಮಾಹಿತಿ ಆಯುಕ್ತರುಗಳ ಹಿಂದೇಟು: ಶ್ರೀರಾಮ ದಿವಾಣ ಆರೋಪ.

ಜ.22: ಚಿಕ್ಕಮಗಳೂರು ಜಿಲ್ಲಾ ಕಸಾಪ ಅಧ್ಯಕ್ಷತೆಗೆ ಸುಂದರ ಬಂಗೇರ ನಾಮಪತ್ರ ಸಲ್ಲಿಕೆ

ಮೂಡಿಗೆರೆ: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಚುನಾವಣೆಗೆ ಪತ್ರಕರ್ತ, ಕವಿ, ಲೇಖಕ ಸುಂದರ ಬಂಗೇರ ಅವರು ಅದ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ಜನವರಿ 22ರಂದು ಮಧ್ಯಾಹ್ನ ಗಂಟೆ 12.30ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ.

ಮೂಡಿಗೆರೆಯಿಂದ ಪ್ರಕಟವಾಗುವ ‘ಈಗಲ್’ ಪಾಕ್ಷಿಕ ಪತ್ರಿಕೆಯ ಸಂಪಾದಕರೂ, ಮೂಡಿಗೆರೆ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿಗಳೂ ಆದ ಸುಂದರ ಬಂಗೇರ ಅವರು ಸಾಹಿತಿಯಾಗಿಯೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರಸಿದ್ದರು.

Leave a Reply

Your email address will not be published. Required fields are marked *