Realtime blog statisticsweb statistics
udupibits.in
Breaking News
ಉಡುಪಿ: ಅಕ್ರಮ ದಂಧೆಕೋರರಿಂದ ಹಣ ವಸೂಲಿ- ಉಡುಪಿ ನಗರ ಪೊಲೀಸ್ ಠಾಣೆಯ ಎಸ್ ಬಿ ಪಿಸಿ ಮಯ್ಯದ್ದಿ ವಿರುದ್ಧ ದೂರು.

ಬೈಕ್ ಡಿಕ್ಕಿ: ಪಾದಚಾರಿ ಮೃತ್ಯು

ಉಡುಪಿ: ಬೈಕ್ ಡಿಕ್ಕಿ ಹೊಡೆದು, ಪಾದಚಾರಿ ಚಂದ್ರನಗರ ಜನತಾ ಕಾಲನಿ ನಿವಾಸಿ ಸುಲೇಮಾನ್ (52) ಎಂಬವರು ಮೃತಪಟ್ಟ ಘಟನೆ ಕಾಪು – ಶಿರ್ವ ರಸ್ತೆಯ ಪಾದೂರು ಚಂದ್ರನಗರ ಬಳಿ ಸಂಭವಿಸಿದೆ.

ಈ ಬಗ್ಗೆ, ಸಲೀಂ ನೀಡಿದ ದೂರಿನಂತೆ ಬೈಕ್ ಸವಾರನ ವಿರುದ್ಧ ಶಿರ್ವ ಠಾಣೆಯ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.

 

Leave a Reply

Your email address will not be published. Required fields are marked *