Realtime blog statisticsweb statistics
udupibits.in
Breaking News
ಉಡುಪಿ: ಅಕ್ರಮ ದಂಧೆಕೋರರಿಂದ ಹಣ ವಸೂಲಿ- ಉಡುಪಿ ನಗರ ಪೊಲೀಸ್ ಠಾಣೆಯ ಎಸ್ ಬಿ ಪಿಸಿ ಮಯ್ಯದ್ದಿ ವಿರುದ್ಧ ದೂರು.

ಯುವತಿ ನೇಣಿಗೆ ಶರಣು

ಉಡುಪಿ: ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ಲೆಮಿನಾ ಪೌಂಡ್ರೀಸ್ ಬಳಿಯ ನಿವಾಸಿ ಡೋಂಗ್ರೀ ಸಾಹೇಬ್ ರವರ ಪುತ್ರಿ ಬಿಸ್ಮಿಲ್ಲಾ (28) ಎಂಬವಾಕೆ ನೇಣು ಬಿಗಿದು ದೇಹಹತ್ಯೆ ಮಾಡಿಕೊಂಡಿದ್ದಾರೆ.
ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ, ಮೃತರ ಅಣ್ಣ ರಂಜಾನ್ ನೀಡಿದ ಹೇಳಿಕೆಯಂತೆ ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *