Realtime blog statisticsweb statistics
udupibits.in
Breaking News
ಉಡುಪಿ: ಅಕ್ರಮ ದಂಧೆಕೋರರಿಂದ ಹಣ ವಸೂಲಿ- ಉಡುಪಿ ನಗರ ಪೊಲೀಸ್ ಠಾಣೆಯ ಎಸ್ ಬಿ ಪಿಸಿ ಮಯ್ಯದ್ದಿ ವಿರುದ್ಧ ದೂರು.

ಲಾರಿ ಡಿಕ್ಕಿ: ಬೈಕ್ ಸವಾರ ಮೃತ್ಯು

ಉಡುಪಿ: ಐಷರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ, ರಸ್ತೆಗೆ ಬಿದ್ದ ಬೈಕ್ ಸವಾರನ ಮೇಲೆ ಲಾರಿ ಚಕ್ರ ಹರಿದು ಬೈಕ್ ಸವಾರ ಸ್ಥಳಲದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ, ಇಂದು ಮಧ್ಯಾಹ್ನ ಗಂಟೆ 2.30ಕ್ಕೆ ರಾಷ್ಟ್ರೀಯ ಹೆದ್ದಾರಿ 66ರ ಕುಂದಾಪುರ ಕೆಎಸ್ಆರ್ ಟಿಸಿ ಬಸ್ ನಿಲ್ದಾಣ ಬಳಿ ಸಂಭವಿಸಿದೆ.
ಕೆಎ 20 ಯು 1257 ನಂಬ್ರದ ಬೈಕ್ ನಲ್ಲಿ ಕುಂದಾಪುರ ಕಡೆಯಿಂದ ಹೆಮ್ಮಾಡಿ ಕಡೆಗೆ ಸಂಚರಿಸುತ್ತಿದ್ದ ಕೋಟೇಶ್ವರ ಗ್ರಾಮದ ಅರಳಗುಡ್ಡೆ ನಿವಾಸಿ ಉತ್ತೇಶ್ ಮೃತರು.
ಈ ಬಗ್ಗೆ, ಮಣೂರು ಕಾಸನಗುಂದದ ಕೃಷ್ಣ ನೀಡಿದ ದೂರಿನಂತೆ ಕೆಎ 20 ಡಿ 912 ನಂಬ್ರದ ಲಾರಿ ಚಾಲಕನ ವಿರುದ್ಧ ಕುಂದಾಪುರ ಸಂಚಾರ ಠಾಣೆಯ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *