Realtime blog statisticsweb statistics
udupibits.in
Breaking News
ಉಡುಪಿ: ಅಕ್ರಮ ದಂಧೆಕೋರರಿಂದ ಹಣ ವಸೂಲಿ- ಉಡುಪಿ ನಗರ ಪೊಲೀಸ್ ಠಾಣೆಯ ಎಸ್ ಬಿ ಪಿಸಿ ಮಯ್ಯದ್ದಿ ವಿರುದ್ಧ ದೂರು.

ವ್ಯಕ್ತಿ ನೇಣಿಗೆ ಶರಣು

ಉಡುಪಿ: ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ದೂಪದಕಟ್ಟೆ ನಿವಾಸಿ ಅರ್ಮುಗಂ (55) ಎಂಬವರು ನೇಣು ಬಿಗಿದು ದೇಹಹತ್ಯೆ ಮಾಡಿಕೊಂಡಿದ್ದಾರೆ.
ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ, ಮೃತರ ಅಳಿಯ ಮಂಜುನಾಥ್ ನೀಡಿದ ಹೇಳಿಕೆಯಂತೆ ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *