Realtime blog statisticsweb statistics
udupibits.in
Breaking News
ಮಂಗಳೂರು: ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣರಿಂದ ಹೇಳಿಕೆ- ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ

ವಿದ್ಯಾರ್ಥಿಗಳ ಪ್ರತಿಭಟನೆ

ಉಡುಪಿ: ಕಾಲೇಜು ವಿದ್ಯಾರ್ಥಿಗಳ ಪ್ರವೇಶ ಶುಲ್ಕದ ರಿಯಾಯಿತಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಇಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ವಿದ್ಯಾರ್ಥಿಗಳು ಇಂದು ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನ ಪ್ರದರ್ಶನ ನಡೆಸಿದರು. ಆಸಿಫ್ ಬೈಕಾಡಿ, ಇಮ್ರಾನ್ ಏರ್ಮಾಲ್, ಫಾರ್ಹಾನ್, ತೌಫಿಕ್ ಮೊದಲಾದವರು ನಾಯಕತ್ವ ವಹಿಸಿದ್ದರು. ಚಿತ್ರ- ಶ್ರೀರಾಮ ದಿವಾಣ.

Leave a Reply

Your email address will not be published. Required fields are marked *