Realtime blog statisticsweb statistics
udupibits.in
Breaking News
ಮಾಹಿತಿ ಹಕ್ಕು ಪ್ರಕರಣ: ವಿಚಾರಣೆಗೆ ಖುದ್ದು ಹಾಜರಾಗಲು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸಾರ್ವಜನಿಕ ಮಾಹಿತಿ ಅಧಿಕಾರಿಗೆ ಕರ್ನಾಟಕ ಮಾಹಿತಿ ಆಯೋಗ ಆದೇಶ.

ಮಿನಿ ಟೆಂಪೊ ಡಿಕ್ಕಿ: ಸೈಕಲ್ ಸವಾರ ಮೃತ್ಯು

ಉಡುಪಿ: ಟಾಟಾ ಕಂಪೆನಿಯ ಹೊಸ ಏಸ್ ಜಿಪ್ ಮಿನಿ ಟೆಂಪೊ (ಚಾಸಿಸ್ ನಂ.ಎಂಎಟಿ 491011 ಎಫ್ 6 ಕೆ 19849) ಸೈಕಲ್ ಹಿಂಬದಿಗೆ ಡಿಕ್ಕಿ ಹೊಡೆದು ಸೈಕಲ್ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಉಡುಪಿ ತಾಲೂಕು ತೆಂಕ ಎರ್ಮಾಳ್ ಗ್ರಾಮದ ಗರಡಿ ಬಳಿ ರಾಷ್ಟ್ರೀಯ ಹೆದ್ದಾರಿ 66ರ ಏಕಮುಖ ಸಂಚಾರ ರಸ್ತೆಯಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.
ನಾಗೇಶ್ ಎಂಬವರು ಮೃತ ದುರ್ದೈವಿ. ಈ ಬಗ್ಗೆ, ಪಡುಬಿದ್ರಿ ಠಾಣೆಯ ಪೊಲೀಸರು ಮಿನಿ ಟೆಂಪೊ ಚಾಲಕನ ವಿರುದ್ಧ ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *