Realtime blog statisticsweb statistics
udupibits.in
Breaking News
ಉಡುಪಿ: ಅಕ್ರಮ ದಂಧೆಕೋರರಿಂದ ಹಣ ವಸೂಲಿ- ಉಡುಪಿ ನಗರ ಪೊಲೀಸ್ ಠಾಣೆಯ ಎಸ್ ಬಿ ಪಿಸಿ ಮಯ್ಯದ್ದಿ ವಿರುದ್ಧ ದೂರು.

ಸೀತಾನದಿಯಲ್ಲಿ ಅಪರಿಚಿತ ವ್ಯಕ್ತಿಯ ಕೊಳೆತ ಶವ ಪತ್ತೆ

ಉಡುಪಿ: ಉಡುಪಿ ತಾಲೂಕು ಹಾರಾಡಿ ಗ್ರಾಮದ ಸೀತಾನದಿ ಬಳಿ ಸುಮಾರು 45ರಿಂದ 50 ವರ್ಷ ಪ್ರಾಯದ ಅಪರಿಚಿತ ಪುರುಷನ ಕೊಳೆತ ಮೃತದೇಹ ಪತ್ತೆಯಾಗಿದೆ.
ಅಂದಾಜು ಒಂದೂವರೆ ದಿನದ ಹಿಂದೆ ಅಕಸ್ಮಾತ್ ನೀರಿಗೆ ಬಿದ್ದು ಅಥವಾ ನೀರಿಗೆ ಹಾರಿ ಈತ ಮೃತಪಟ್ಟಿರಬಹುದೆಂದು ಊಹಿಸಲಾಗಿದೆ. ಈ ಬಗ್ಗೆ, ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *