Realtime blog statisticsweb statistics
udupibits.in
Breaking News
ಉಡುಪಿ: ಜಿಲ್ಲೆಯ 25 ಮಂದಿ ಪೊಲೀಸ್ ವಾಹನ ಚಾಲಕ ಸಿಬ್ಬಂದಿಗಳ ಪರಸ್ಪರ ವರ್ಗಾವಣೆ.

ಮಹಿಳೆ ನೇಣಿಗೆ ಶರಣು

ಉಡುಪಿ: ಉಡುಪಿ ತಾಲೂಕು ಕಟ್ಟಿಂಗೇರಿ ಗ್ರಾಮದ ಎಡ್ಮೇರ್ ನಿವಾಸಿ ವಿಲಿಯಂ ಅರಾನ್ಹರವರ ಪತ್ನಿ ಫಿಲೋಮಿನಾ ಅರಾನ್ಹ (57) ಎಂಬವರು ನೇಣು ಬಿಗಿದು ದೇಹಹತ್ಯೆ ಮಾಡಿಕೊಂಡಿದ್ದಾರೆ.
ಕಾರಣ ತಿಳಿದುಬಂದಿಲ್ಲ. ಈ ಬಗ್ಗೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *