Realtime blog statisticsweb statistics
udupibits.in
Breaking News
ಉಡುಪಿ: ಅಕ್ರಮ ದಂಧೆಕೋರರಿಂದ ಹಣ ವಸೂಲಿ- ಉಡುಪಿ ನಗರ ಪೊಲೀಸ್ ಠಾಣೆಯ ಎಸ್ ಬಿ ಪಿಸಿ ಮಯ್ಯದ್ದಿ ವಿರುದ್ಧ ದೂರು.

ನೀರಿಗೆ ಬಿದ್ದು ವ್ಯಕ್ತಿ ಮೃತ್ಯು

ಉಡುಪಿ: ಕುಂದಾಪುರ ತಾಲೂಕು ಗುಲ್ವಾಡಿ ಗ್ರಾಮದ ಬೋಳಕಟ್ಟೆ ನಿವಾಸಿ ಕರುಣಾಕರ ಮೊಗವೀರ (41) ಎಂಬವರು, ಗುಲ್ವಾಡಿ ಗ್ರಾಮದ ಕುದ್ರುವಿನ ವಾರಾಹಿ ಹೊಳೆಗೆ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ.
ಈ ಬಗ್ಗೆ, ಮೃತರ ಸಂಬಂಧಿ ಆನಂದ ಮೊಗವೀರ ನೀಡಿದ ಹೇಳಿಕೆಯಂತೆ ಕುಂದಾಪುರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *