Realtime blog statisticsweb statistics
udupibits.in
Breaking News
ಉಡುಪಿ: ಅಕ್ರಮ ದಂಧೆಕೋರರಿಂದ ಹಣ ವಸೂಲಿ- ಉಡುಪಿ ನಗರ ಪೊಲೀಸ್ ಠಾಣೆಯ ಎಸ್ ಬಿ ಪಿಸಿ ಮಯ್ಯದ್ದಿ ವಿರುದ್ಧ ದೂರು.

ನಿಟ್ಟೆ ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು

ಉಡುಪಿ: ಕಾರ್ಕಳ ತಾಲೂಕು ನಿಟ್ಟೆಯಲ್ಲಿರುವ ಕಾಲೇಜಿನ ಹೆಣ್ಮಕ್ಕಳ ಹಾಸ್ಟೆಲ್ ನ ರೂಮ್ ನಂಬರ್ 209ರಲ್ಲಿ ವಾಸವಿದ್ದ ಕಾಲೇಜಿನ ಎರಡನೇ ಸಿಎಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಕು.ಅನುರಾಧಾ (23) ಎಂಬಾಕೆ ನೇಣು ಬಿಗಿದು ದೇಹಹತ್ಯೆ ಮಾಡಿಕೊಂಡಿದ್ದಾಳೆ.
ಕುಂದಾಪುರ ನಿವಾಸಿ ಗೌರಿ ಶೆಟ್ಟಿಗಾರ್ ರವರ ಮಗಳಾದ ಅನುರಾದಾಳ ಈ ಕೃತ್ಯಕ್ಕೆ ಕಾರಣವೇನೆಂದು ತಿಳಿದುಬಂದಿಲ್ಲ. ಈ ಬಗ್ಗೆ, ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *