Realtime blog statisticsweb statistics
udupibits.in
Breaking News
ಉಡುಪಿ: ಅಕ್ರಮ ದಂಧೆಕೋರರಿಂದ ಹಣ ವಸೂಲಿ- ಉಡುಪಿ ನಗರ ಪೊಲೀಸ್ ಠಾಣೆಯ ಎಸ್ ಬಿ ಪಿಸಿ ಮಯ್ಯದ್ದಿ ವಿರುದ್ಧ ದೂರು.

ರೈಲ್ವೆ ಹಳಿ ಬಳಿ ಮಹಿಳೆಯ ಕೊಳೆತ ಶವ ಪತ್ತೆ

ಉಡುಪಿ: ಉಡುಪಿ ತಾಲೂಕು ಉಪ್ಪೂರು ಗ್ರಾಮದ ಕೆಳಕುದ್ರು ಎಂಬಲ್ಲಿ ರೈಲ್ವೆ ಹಳಿಯ ಇಳಿಜಾರು ಪ್ರದೇಶದಲ್ಲಿ ಸುಮಾರು 38ರಿಮದ 42 ವರ್ಷ ಪ್ರಾಯದ ಅಪರಿಚಿತ ಮಹಿಳೆಯ ಕೊಳೆತ ಶವ ಪತ್ತೆಯಾಗಿದೆ.
ಈ ಬಗ್ಗೆ, ನೀಲಾವರ ಗ್ರಾಮದ ಚಂದ್ರಶೇಖರ ಆಚಾರ್ಯ ನೀಡಿದ ದೂರಿನಂತೆ ಬ್ರಹ್ಮಾವರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *