Realtime blog statisticsweb statistics
udupibits.in
Breaking News
ಉಡುಪಿ: ಅಕ್ರಮ ದಂಧೆಕೋರರಿಂದ ಹಣ ವಸೂಲಿ- ಉಡುಪಿ ನಗರ ಪೊಲೀಸ್ ಠಾಣೆಯ ಎಸ್ ಬಿ ಪಿಸಿ ಮಯ್ಯದ್ದಿ ವಿರುದ್ಧ ದೂರು.

ಯುವಕ ನಾಪತ್ತೆ

ಉಡುಪಿ: ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ನಿವಾಸಿ ಆದಂಸ್ ಮಹಮ್ಮದ್ ರವರ ಪುತ್ರ ಮಹಮ್ಮದ್ ಅಫ್ರೀದ್ (18) ಎಂಬವರು ಮೇ 7ರ ಪೂರ್ವಾಹ್ನ ಗಂಟೆ 11.30ರಿಂದ 12 ಗಂಟೆ ನಡುವೆ ಕಾರ್ಕಳದ ಗ್ಯಾಲಕ್ಸಿಯಲ್ಲಿ ನಡೆಯುವ ಮದುವೆಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೊರಟವರು ಮನೆಗೆ ಮರಳದೆ ನಾಪತ್ತೆಯಾಗಿದ್ದಾರೆ.
ಈ ಬಗ್ಗೆ, ಆದಂಸ್ ನೀಡಿದ ದೂರಿನಂತೆ ಕಾರ್ಕಳ ಗ್ರಾಮಾಂತರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *