Realtime blog statisticsweb statistics
udupibits.in
Breaking News
ಉಡುಪಿ: ಅಕ್ರಮ ದಂಧೆಕೋರರಿಂದ ಹಣ ವಸೂಲಿ- ಉಡುಪಿ ನಗರ ಪೊಲೀಸ್ ಠಾಣೆಯ ಎಸ್ ಬಿ ಪಿಸಿ ಮಯ್ಯದ್ದಿ ವಿರುದ್ಧ ದೂರು.

ಬಂಟ್ವಾಳದ ಯುವತಿ ಪಡುಬಿದ್ರಿಯಲ್ಲಿ ನೇಣಿಗೆ ಶರಣು

ಉಡುಪಿ: ಪಡುಬಿದ್ರಿಯ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ, ಮೂಲತಹ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕು ಕಳ್ಳಿಗೆ ಆಯರೆಗುಡ್ಡೆ ನಿವಾಸಿ ಕು.ದಿವ್ಯಾ (22) ಎಂಬಾಕೆ ನೇಣು ಬಿಗಿದು ದೇಹಹತ್ಯೆ ಮಾಡಿಕೊಂಡಿದ್ದಾಳೆ.
ಕಾರಣ ತಿಳಿದುಬಂದಿಲ್ಲ. ಘಟನೆ ಬಗ್ಗೆ, ಮೃತಳ ಮಾವ ಕಳ್ಳಿಗೆಯ ಸುರೇಶ್ ಪೂಜಾರಿ ನೀಡಿದ ಹೇಳಿಕೆಯಂತೆ ಪಡುಬಿದ್ರಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *