Realtime blog statisticsweb statistics
udupibits.in
Breaking News
ಉಡುಪಿ: ಅಕ್ರಮ ದಂಧೆಕೋರರಿಂದ ಹಣ ವಸೂಲಿ- ಉಡುಪಿ ನಗರ ಪೊಲೀಸ್ ಠಾಣೆಯ ಎಸ್ ಬಿ ಪಿಸಿ ಮಯ್ಯದ್ದಿ ವಿರುದ್ಧ ದೂರು.

ಯುವತಿ ನಾಪತ್ತೆ

ಉಡುಪಿ: ಕುಂದಾಪುರ ತಾಲೂಕು ಶೇಡಿಮನೆ ಗ್ರಾಮದ ಗುಡ್ಡೆಯಂಗಡಿ ದಾಸನಹೊಳೆ 5 ಸೆಂಟ್ಸ್ ಕಾಲನಿ ನಿವಾಸಿ ಮಣಿ ಅವರ ಪುತ್ರಿ ಸತ್ಯವತಿ (20) ಎಂಬಾಕೆ ಮೇ 23ರ ಬೆಳಿಗ್ಗೆ 9 ಗಂಟೆಗೆ ಬ್ಯಾಂಕಿಗೆ ಹಣ ಪಾವತಿಸಲು ಹೆಬ್ರಿಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋದವಳು ಮನೆಗೆ ಮರಳದೆ ನಾಪತ್ತೆಯಾಗಿದ್ದಾಳೆ.
ಈ ಬಗ್ಗೆ, ಮಣಿ ನೀಡಿದ ದೂರಿನಂತೆ ಅಮಾಸೆಬೈಲು ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *