Realtime blog statisticsweb statistics
udupibits.in
Breaking News
ಉಡುಪಿ: ಅಕ್ರಮ ದಂಧೆಕೋರರಿಂದ ಹಣ ವಸೂಲಿ- ಉಡುಪಿ ನಗರ ಪೊಲೀಸ್ ಠಾಣೆಯ ಎಸ್ ಬಿ ಪಿಸಿ ಮಯ್ಯದ್ದಿ ವಿರುದ್ಧ ದೂರು.

ವೃದ್ಧ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಬೈಕಾಡಿ ಗ್ರಾಮದ ಭದ್ರಿರಿ ನಿವಾಸಿ ಜೋನ್ ಡಿ’ಸಿಲ್ವ (72) ಎಂಬವರು ಮನೆಯಲ್ಲಿ ಯಾರೂ ಇಲ್ಲದಿರುವಾಗ, ಪಕ್ಕದ ಮನೆಯವರಲ್ಲಿ ಬ್ರಹ್ಮಾವರಕ್ಕೆ ಹೋಗಿ ದೂರವಾಣಿ ಬಿಲ್ ಪಾವತಿಸಿ ಬರುವುದಾಗಿ ಹೇಳಿ ಮನೆಯಿಂದ ಹೋದವರು ಮನೆಗೆ ಮರಳದೆ ನಾಪತ್ತೆಯಾಗಿದ್ದಾರೆ.
ಈ ಬಗ್ಗೆ, ಜೋನ್ ರವರ ಪತ್ನಿ ಲೀನಾ ಡಿ’ಸಿಲ್ವ ನೀಡಿದ ದೂರಿನಂತೆ ಬ್ರಹ್ಮಾವರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *