Realtime blog statisticsweb statistics
udupibits.in
Breaking News
ಉಡುಪಿ: ಜೂನ್ 6 ಬೆಳಗ್ಗೆ 11ಕ್ಕೆ ಉಡುಪಿ ಡಿಸಿ ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಮಾಹಿತಿ ಆಯೋಗದಿಂದ ಮಾಹಿತಿ ಹಕ್ಕು ಅರ್ಜಿಗಳ ವಿಚಾರಣೆ.

ಅಶ್ವಿನಿ ಶೆಟ್ಟಿ ಅಕ್ಕುಂಜೆ ಅವರಿಗೆ ಸನ್ಮಾನ

ಅಂತರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕಗಳನ್ನು ಗೆದ್ದು ದೇಶಕ್ಕೆ ಕೀತಿ೯ ತಂದಿರುವ ಕ್ರೀಡಾಪಟು ಅಶ್ವಿನಿ ಶೆಟ್ಟಿ ಅಕ್ಕುಂಜೆ ಅವರನ್ನು ಉಡುಪಿ ಜಿಲ್ಲಾ ಗಣರಾಜ್ಯೋತ್ಸವದ ಸಂದಭ೯ದಲ್ಲಿ ಸಚಿವ ಡಾ. ವಿ. ಎಸ್. ಆಚಾಯ೯ ಅವರು ಸನ್ಮಾನಿಸಿದರು. ಅಪರ ಜಿಲ್ಲಾಧಿಕಾರಿ ಪ್ರಭಾಕರ್ ಮತ್ತು ಹೆಚ್ಚುವರಿ ಎಸ್ಪಿ ವೆಂಕಟೇಶಪ್ಪ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *