Realtime blog statisticsweb statistics
udupibits.in
Breaking News
ಉಡುಪಿ: ಕನಿಷ್ಠ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ನಗರಸಭೆ, ಜಿಲ್ಲಾಡಳಿತ, ರಾಜ್ಯ-ಕೇಂದ್ರ ಸರಕಾರ ಸಂಪೂರ್ಣ ವಿಫಲ !

ನದಿಯಲ್ಲಿ ಕೊಳೆತ ಶವ ಪತ್ತೆ: ಕೊಲೆ ಶಂಕೆ

ಉಡುಪಿ: ಉಡುಪಿ ತಾಲೂಕು ಉಪ್ಪೂರು ಗ್ರಾಮದ ನಾಗರಜಿಡ್ಡಾ ಬಳಿ ಸುವರ್ಣ ನದಿಯಲ್ಲಿ ಅಪರಿಚಿತ ಕೊಳೆತ ಮೃತದೇಹ ಪತ್ತೆಯಾಗಿದೆ.
ಅಂದಾಜು 20ರಿಂದ 25 ವರ್ಷ ಪ್ರಾಯದ ಮೃತದೇಹದ ಕೈ ಮತ್ತು ಕಾಲುಗಳನ್ನು ಪ್ಲಾಸ್ಟಿಕ್ ಹಗ್ಗದಿಮದ ಕಟ್ಟಿ ಹಾಕಲಾಗಿದ್ದು, ವ್ಯಕ್ತಿಯನ್ನು ಕೊಲೆಗೈದು ನದಿಗೆಸೆದಿರಬಹುದೆಂದು ಶಂಕಿಸಲಾಗಿದೆ.
ಈ ಬಗ್ಗೆ, ಬ್ರಹ್ಮಾವರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *