Realtime blog statisticsweb statistics
udupibits.in
Breaking News
# ಮಾಹಿತಿ ಹಕ್ಕು ಕಾಯಿದೆ ಉಲ್ಲಂಘನೆ ಮಾಡಿದವರಿಗೆ ದಂಡ, ಅರ್ಜಿದಾರರಿಗೆ ಪರಿಹಾರ ಕೊಡಿಸುವಲ್ಲಿ ರಾಜ್ಯ ಮಾಹಿತಿ ಆಯುಕ್ತರುಗಳ ಹಿಂದೇಟು: ಶ್ರೀರಾಮ ದಿವಾಣ ಆರೋಪ.

ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಉಡುಪಿ: ಮರಕ್ಕೆ ಹತ್ತಿ ಗೆಲ್ಲು ಕಡಿಯುತ್ತಿರುವಾಗ ಆಯ ತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡು ವ್ಯಕ್ತಿ ಮೃತರಾದ ಘಟನೆ ಕುಂದಾಪುರ ತಾಲೂಕು ಯಡ್ತರೆ ಗ್ರಾಮದಲ್ಲಿ ಸಂಭವಿಸಿದೆ.
ಕೊರಗ ದೇವಾಡಿಗ (63) ಮೃತ ದುರ್ದೈವಿ. ಈ ಬಗ್ಗೆ, ಮೃತರ ಸಂಬಂಧಿ ಶ್ರೀಧರ ದೇವಾಡಿಗ ನೀಡಿದ ಹೇಳಿಕೆಯಂತೆ ಬೈಂದೂರು ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *