Realtime blog statisticsweb statistics
udupibits.in
Breaking News
ಉಡುಪಿ: ಅಕ್ರಮ ದಂಧೆಕೋರರಿಂದ ಹಣ ವಸೂಲಿ- ಉಡುಪಿ ನಗರ ಪೊಲೀಸ್ ಠಾಣೆಯ ಎಸ್ ಬಿ ಪಿಸಿ ಮಯ್ಯದ್ದಿ ವಿರುದ್ಧ ದೂರು.

ವ್ಯಕ್ತಿ ನಾಪತ್ತೆ

ಉಡುಪಿ: ಕಾರ್ಕಳ ತಾಲೂಕು ಬೈಲೂರು ಗ್ರಾಮದ ಜಡ್ಡುಮನೆ ನಿವಾಸಿ ಎಬ್ನೇಸರ್ ಸಾಲಿನ್ಸ್ (50) ಎಂಬವರು ಜೂನ್ 3ರ ಪೂರ್ವಾಹ್ನ 11 ಗಂಟೆಗೆ ಬೈಲೂರು ಪೇಟೆಗೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋವರು ಮನೆಗೆ ಮರಳದೆ ನಾಪತ್ತೆಯಾಗಿದ್ದಾರೆ.
ಈ ಬಗ್ಗೆ, ಎಬ್ನೇಸರ್ ರವರ ಅಕ್ಕ ಶ್ರೀಮತಿ ಸುಮನಾ ಅಂಚನ್ ನೀಡಿದ ದೂರಿನಂತೆ ಕಾರ್ಕಳ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *