Realtime blog statisticsweb statistics
udupibits.in
Breaking News
ಉಡುಪಿ: ಅಕ್ರಮ ದಂಧೆಕೋರರಿಂದ ಹಣ ವಸೂಲಿ- ಉಡುಪಿ ನಗರ ಪೊಲೀಸ್ ಠಾಣೆಯ ಎಸ್ ಬಿ ಪಿಸಿ ಮಯ್ಯದ್ದಿ ವಿರುದ್ಧ ದೂರು.

ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಉಡುಪಿ: ಉಡುಪಿ ತಾಲೂಕು ಉಪ್ಪೂರು ಗ್ರಾಮದ ಮಾಯಾಡಿಯಲ್ಲಿ ಸುವರ್ಣ ನದಿಯಲ್ಲಿ, ಸುಮಾರು 30ರಿಂದ 35 ವರ್ಷ ಪ್ರಾಯದ  ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.
ಈ ಬಗ್ಗೆ, ಸಾಲ್ಮರ ನಿವಾಸಿ ಪ್ರಕಾಶ್ ದೇವಾಡಿಗ ನೀಡಿದ ಹೇಳಿಕೆಯಂತೆ ಬ್ರಹ್ಮಾವರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *