Realtime blog statisticsweb statistics
udupibits.in
Breaking News
ಉಡುಪಿ: ಅಕ್ರಮ ದಂಧೆಕೋರರಿಂದ ಹಣ ವಸೂಲಿ- ಉಡುಪಿ ನಗರ ಪೊಲೀಸ್ ಠಾಣೆಯ ಎಸ್ ಬಿ ಪಿಸಿ ಮಯ್ಯದ್ದಿ ವಿರುದ್ಧ ದೂರು.

ಬೈಕ್ ಸಹಿತ ವಿವಾಹಿತ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಹಾವಂಜೆ ಗ್ರಾಮದ ಬಾಣಬೆಟ್ಟು ನಿವಾಸಿ ದಿ.ರಂಗಯ್ಯ ಶೆಟ್ಟಿಯವರ ಪುತ್ರ ನಾರಾಯಣ ಶೆಟ್ಟಿ (58) ಎಂಬವರು ಜೂನ್ 4ರ ಬೆಳಿಗ್ಗೆ ಗಂಟೆ 6.30ಕ್ಕೆ ಪತ್ನಿ ಮನೆಗೆ ಹೋಗಿ ಬರುವುದಾಗಿ ಹೇಳಿ ಹೋದವರು ಮನೆಗೆ ಮರಳದೆ ನಾಪತ್ತೆಯಾಗಿದ್ದಾರೆ.
ಮನೆಯಿಂದ ಹೋಗುವ ಸಂದರ್ಭದಲ್ಲಿ ಕೆಎ 20 ಇಸಿ 5323 ನಂಬ್ರದ ಸ್ಕೂಟರ್ ನ್ನು ಕೊಂಡೊಯ್ದಿದ್ದು, ವಾಹನದ ಸಹಿತ ನಾಪತ್ತೆಯಾಗಿದ್ದಾರೆನ್ನಲಾಗಿದೆ. ಈ ಬಗ್ಗೆ, ನಾರಾಯಣ ಅವರ ತಮ್ಮ ದಿನೇಶ್ ಶೆಟ್ಟಿ ನೀಡಿದ ದೂರಿನಂತೆ ಬ್ರಹ್ಮಾವರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *