Realtime blog statisticsweb statistics
udupibits.in
Breaking News
ಉಡುಪಿ: ಅಕ್ರಮ ದಂಧೆಕೋರರಿಂದ ಹಣ ವಸೂಲಿ- ಉಡುಪಿ ನಗರ ಪೊಲೀಸ್ ಠಾಣೆಯ ಎಸ್ ಬಿ ಪಿಸಿ ಮಯ್ಯದ್ದಿ ವಿರುದ್ಧ ದೂರು.

ನದಿಯಲ್ಲಿ ಮುಳುಗಿ ಮೀನುಗಾರ ಮೃತ್ಯು

ಉಡುಪಿ: ಕುಂದಾಪುರ ತಾಲೂಕು ಗಂಗೊಳ್ಳಿ ಗ್ರಾಮದ ಮ್ಯಾಂಗನೀಸ್ ರಸ್ತೆಯ ಪಂಚಗಂಗಾವಳಿ ನದಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಅಕಸ್ಮಾತ್ ದೋಣಿಯಿಂದ ಕಾಲು ಜಾರಿ ನದಿಗೆ ಬಿದ್ದು ನೀರಿನಲ್ಲಿ ಮುಳುಗಿ ಮೀನುಗಾರ ಮೃತರಾದ ಘಟನೆ ನಡೆದಿದೆ.
ಗಂಗೊಳ್ಳಿ ಗ್ರಾಮದ ಗುಡ್ಡೆಕೇರಿ ನಿವಾಸಿ ರಾಜೇಶ್ ಖಾರ್ವಿ (32) ನೀರಿನಲ್ಲಿ ಮುಳುಗಿ ಮೃತರಾದ ದುರ್ದೈವಿ. ಈ ಬಗ್ಗೆ, ರಾಜೇಶ್ ರವರ ಅಳಿಯ ಮಣಿಕಂಠ ಖಾರ್ವಿ ನೀಡಿದ ಹೇಳಿಕೆಯಂತೆ ಗಂಗೊಳ್ಳಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *