Realtime blog statisticsweb statistics
udupibits.in
Breaking News
ಉಡುಪಿ: ನೌಕರರಿಗೆ ಕಿರುಕುಳ ಆರೋಪ- ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಮಹೇಶ್ ಐತಾಳ್ ಅಮಾನತಿಗೆ ಶ್ರೀರಾಮ ದಿವಾಣ ಒತ್ತಾಯ

ಕಾರು ಡಿಕ್ಕಿ: ಪಾದಚಾರಿ ಯುವಕ ಮೃತ್ಯು

ಉಡುಪಿ: ಉಡುಪಿ ಕಡೆಯಿಂದ ಪಡುಬಿದ್ರಿ ಕಡೆಗೆ ಸಂಚರಿಸುತ್ತಿದ್ದ ಕಾರು ಡಿಕ್ಕಿ ಹೊಡೆದು, ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಯುವಕ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಬಸ್ ನಿಲ್ದಾಣದ ಬಳಿ ಸಂಭವಿಸಿದೆ.
ಮಂಜುನಾಥ್ (25) ಮೃತ ದುರ್ದೈವಿ. ಈ ಬಗ್ಗೆ, ಪಡುಬಿದ್ರಿ ಠಾಣೆಯ ಪೊಲೀಸರು ಕೆಎ 20 ಝೆಡ್ 8166 ನಂಬ್ರದ ಕಾರು ಚಾಲಕನ ವಿರುದ್ಧ ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *