Realtime blog statisticsweb statistics
udupibits.in
Breaking News
# ಮಾಹಿತಿ ಹಕ್ಕು ಕಾಯ್ದೆ ಉಲ್ಲಂಘನೆ: ಉಡುಪಿ ಬಳಕೆದಾರರ ವೇದಿಕೆ ಸಂಚಾಲಕ ಕಡಿಯಾಳಿ ದಾಮೋದರ ಐತಾಳರಿಗೆ ಕರ್ನಾಟಕ ಮಾಹಿತಿ ಆಯೋಗದಿಂದ 5000 ರು. ದಂಡ

ಅ.27: ಮಂಗಳೂರು ವಿವಿಯಲ್ಲಿ ಡಾ.ನಾ.ಮೊಗಸಾಲೆ ಜೊತೆ ಸಂವಾದ

ಉಡುಪಿ: ಮಂಗಳೂರಿನ ಕೊಣಾಜೆಯಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ಎಸ್.ವಿ.ಪಿ.ಅಧ್ಯಯನ ಸಂಸ್ಥೆಯು ಸಾಹಿತ್ಯ ಅಕಾದೆಮಿಯ ಸಹಯೋಗದೊಂದಿಗೆ ಅಕ್ಟೋಬರ್ 27ರ ಅಪರಾಹ್ನ ಗಂಟೆ 3ಕ್ಕೆ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದ ಸಭಾಂಗಣದಲ್ಲಿ ಸಾಹಿತ್ಯ ಅಕಾದೆಮಿಯ ಲೇಖಕರೊಂದಿಗೆ ಸಂವಾದ ಕಾರ್ಯಕ್ರಮವನ್ನು ಆಯೋಜಿಸಿದೆ.

ಸಾಹಿತ್ಯ ಅಕಾದೆಮಿಯ ಲೇಖಕರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ  ಹಿರಿಯ ಸಾಹಿತಿ, ಕವಿ, ಕಾದಂಬರಿಕಾರ, ಕಾಂತಾವರ ಕನ್ನಡ ಸಂಘದ ಅಧ್ಯಕ್ಷರಾದ ಡಾ.ನಾ.ಮೊಗಸಾಲೆಯವರೊಂದಿಗೆ ಸಂವಾದ ನಡೆಯಲಿದೆ.

 

Leave a Reply

Your email address will not be published. Required fields are marked *